+918026684791
support@vidhyajyothischool.org

Thursday Prayer

ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ! ಜಯ ಸುಂದರ ನದಿ ವನಗಳ ನಾಡೇ, ಜಯ ಹೇ ರಸಋಷಿಗಳ ಬೀಡೆ! ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ! ಭೂದೇವಿಯ ಮಕುಟದ ನವಮಣಿಯೆ, ಗಂಧದ ಚಂದದ ಹೊನ್ನಿನ ಗಣಿಯೆ; ರಾಘವ ಮಧುಸೂಧನರವತರಿಸಿದ ಭಾರತ ಜನನಿಯ ತನುಜಾತೆ ! ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ! ಜನನಿಯ ಜೋಗುಳ ವೇದದ ಘೋಷ, ಜನನಿಗೆ ಜೀವವು ನಿನ್ನಾವೇಶ, ಹಸುರಿನ ಗಿರಿಗಳ ಸಾಲೇ, ನಿನ್ನಯ ಕೊರಳಿನ ಮಾಲೆ, ಕಪಿಲ ಪತಂಜಲ ಗೌತಮ ಜಿನನುತ, ಭಾರತ ಜನನಿಯ ತನುಜಾತೆ ! ಜಯ ಹೇ ಕರ್ನಾಟಕ ಮಾತೆ! ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ! ಶಂಕರ ರಾಮಾನುಜ ವಿದ್ಯಾರಣ್ಯ, ಬಸವೇಶ್ವರ ಮಧ್ವರ ದಿವ್ಯಾರಣ್ಯ ರನ್ನ ಷಡಕ್ಷರಿ ಪೊನ್ನ, ಪಂಪ ಲಕುಮಿಪತಿ ಜನ್ನ ಕುಮಾರವ್ಯಾಸರ ಮಂಗಳ ಧಾಮ, ಕವಿ ಕೋಗಿಲೆಗಳ ಪುಣ್ಯಾರಾಮ ನಾನಕ ರಾಮಾ ನಂದ ಕಬೀರರ ಜಯ ಹೇ ಕರ್ನಾಟಕ ಮಾತೆ! ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ! ತೈಲಪ ಹೊಯ್ಸಳರಾಳಿದ ನಾಡೇ, ಡಂಕಣ ಜಕಣರ ನೆಚ್ಚಿನ ಬೀಡೆ ಕೃಷ್ಣ ಶರಾವತಿ ತುಂಗಾ, ಕಾವೇರಿಯ ವರ ರಂಗಾ ಚೈತನ್ಯ ಪರಮಹಂಸ ವಿವೇಕರ, ಭಾರತ ಜನನಿಯ ತನುಜಾತೆ ! ಜಯ ಹೇ ಕರ್ನಾಟಕ ಮಾತೆ! ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ! ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ ಹಿಂದೂ ಕ್ರೈಸ್ತ ಮುಸಲ್ಮಾನ, ಪಾರಸಿಕ ಜೈನರುದ್ಯಾನ ಜನಕನ ಹೋಲುವ ದೊರೆಗಳ ಧಾಮ, ಗಾಯಕ ವೈಣಿಕರಾರಾಮ ಕನ್ನಡ ನುಡಿ ಕುಣಿದಾಡುವ ಗೇಹ, ಕನ್ನಡ ತಾಯಿಯ ಮಕ್ಕಳ ದೇಹ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ ಜಯ ಸುಂದರ ನದಿ ವನಗಳ ನಾಡೇ, ಜಯ ಹೇ ರಸಋಷಿಗಳ ಬೀಡೆ! ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!

Shanthi Mantra

saha nAvavatu saha nau bhunaktu

saha vIryaM karavAvahai |

tejasvi nAvadhItamastu

mA vidviSAvahai ||

oM sAntiH sAntiH sAntiH |


The Pledge

India is my country. All Indians are my brothers and sisters.

I Love my country and i am proud of its rich and varied heritage.

I shall always strive to be worthy of it.

I shall give my parents,teachers and all elders respect and treat everyone with courtesy.

To my country and my people i pledge my devotion.

In their well-being and prosperity alone lies my happiness.

National Anthem

Jana-Gana-Mana-Adhinayaka, Jaya He,
Bharata-Bhagya-Vidhata

Punjab-Sindhu-Gujarata-Maratha
Dravida-Utkala-Vanga

Vindhya-Himachala-Yamuna-Ganga
Uchchhala-JaladthaTaranga

Tava Subha Name Jage
Tava Subha Ashisa Mage

Gahe Tava Jaya Gatha.
Jana-Gana-Mangala Dayaka, Jaya He

Bharata-Bhagya-Vidhata,
Jaya He, Jaya He, Jaya He,

Jaya, Jaya, Jaya, Jaya He.

Prayer